Tuesday, 6 March 2018

ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ-ಕರ್ನಾಟಕದ ಪ್ರಥಮಗಳು

🔰🔰 : : *ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ-ಕರ್ನಾಟಕದ ಪ್ರಥಮಗಳು* 🔰

📌📌 :: *ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ-ಕರ್ನಾಟಕದ ಪ್ರಥಮಗಳು* ::📌📌

# ಕನ್ನಡದ ಪ್ರಾಚೀನತೆ – 1 ನೆ ಶತಮಾನ . (ಗ್ರೀಕ್ ಪ್ರಹಸನಗಳಲ್ಲಿ ‘ದೀನ ‘ ಮತ್ತು ‘ದಮ್ಮಾರ’ ಎಂಬ ಕನ್ನಡ ಪದಗಳ ಬಳಕೆ – ಸಂಶೋಧನೆ ಎಂ. ಗೋವಿಂದ ಪೈ )

# ಉಪಲಬ್ದವಿರುವ ಕನ್ನಡದ ಮೊದಲ ಶಾಸನ – ಹಲ್ಮಿಡಿ ಶಾಸನ (ಕ್ರಿ. ಶ.450)

# ತ್ರಿಪದಿ ಛಂದಸ್ಸಿನಲ್ಲಿರುವ ಮೊದಲ ಶಾಸನ – ಕಪ್ಪೆ ಅರೆಭಟ್ಟನ ಶಾಸನ (ಕ್ರಿ. ಶ .700)

# ಕನ್ನಡದ ಮೊದಲ ಶಾಸ್ತ್ರ ಗ್ರಂಥ – ಕವಿರಾಜ ಮಾರ್ಗ (ಕ್ರಿ.ಶ. 850)

# ಕನ್ನಡದ ಮೊದಲ ಗದ್ಯ ಕೃತಿ – ವಡ್ಡಾರಾಧನೆ (ಕ್ರಿ ಶ.920)

# ಕನ್ನಡದ ಆದಿ ಕವಿ – ನಾಡೋಜ ಪಂಪ (ಕ್ರಿ. ಶ.940)

# ಮೊದಲ ಕಾವ್ಯ – ಆದಿಪುರಾಣ (ಪಂಪ .ಕ್ರಿ.ಶ.941)

# ಮೊದಲ ಕವಯಿತ್ರಿ ಮತ್ತು ವಚನಕಾರ್ತಿ- ಅಕ್ಕಮಹಾದೇವಿ (ಕ್ರಿ.ಶ

.1150)

# ಮೊದಲು ಅಚ್ಚಾದ ಕನ್ನಡದ ಕೃತಿ – ‘ಎ ಗ್ರಾಮರ್ ಆಫ್ ದಿ ಕರ್ನಾಟಕ ಲಾಂಗ್ವೇಜ್ ‘ (ವಿಲಿಯಂ ಕೇರಿ ಕ್ರಿ. ಶ1890)

# ಕನ್ನಡದ ಮೊದಲ ಮುಸ್ಲಿಂ ಕವಿ – ಶಿಶುನಾಳ ಶರೀಪ ಸಾಹೇಬರು (ಕ್ರಿ. ಶ.1819)

# ಕನ್ನಡದ ಮೊದಲ ದೊರೆ – ಕದಂಬ ವಂಶದ ಮಯೂರವರ್ಮ.

# ಮೊದಲ ಶಿಲ್ಪ- ಬನವಾಸಿಯ ನಾಗಶಿಲ್ಪ

# ಮೊದಲ ಕೆರೆ – ಚಂದ್ರವಳ್ಳಿ ( ಚಿತ್ರದುರ್ಗ )

# ಮೊದಲ ಶಾಸನ – ಹಲ್ಮಿಡಿ ಶಾಸನ ( ಕ್ರಿ.ಶ. 450 )

# ಮೊದಲ ಕೋಟೆ – ಬಾದಾಮಿ ( ಕ್ರಿ. ಶ. 543)

# ಕನ್ನಡದ ಮೊದಲ ನಾಟಕ
ಸಿಂಗರಾಯನ ಮಿತ್ರವಿಂದಾಗೋವಿಂದ

# ಕನ್ನಡದ ಮೊದಲ ದಿನ ಪತ್ರಿಕೆ –
ಸೂರ್ಯೋದಯ ಪ್ರಕಾಶಿಕ

# ಕನ್ನಡದ ಮೊದಲ ವಚನಕಾರ್ತಿ – ಅಕ್ಕಮಹಾದೇವಿ

# ಕನ್ನಡದ ಮೊದಲ ರಾಷ್ಟ್ರಕವಿ – ಗೋವಿಂದ ಪೈ

# ಕನ್ನಡದ ಮೊದಲ ಪತ್ರಿಕೆ – ಮಂಗಳೂರು ಸಮಾಚಾರ ಸ್ಥಾಪಕ -ಫಾದರ್ ಹರ್ಮನ್ ನೊಗ್ಲಿಂಗ್ -1842

# ಮೊದಲ ಗದ್ಯ ಕೃತಿ – ವಡ್ಡಾರಾಧನೆ.

# ಮೊದಲ ಕಾವ್ಯ – ಆದಿಪುರಾಣ.

# ಮೊದಲ ಪಂಪ ಪ್ರಶಸ್ಥಿ ವಿಜೇತ ಕವಿ – ಕುವೆಂಪು

# ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಸರ್. ಎಂ. ವಿಶ್ವೇಶ್ವರಯ್ಯ.

# ಜ್ಞಾನ ಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡ ಕೃತಿ ಮತ್ತು ಕವಿ – ಶ್ರೀ ರಾಮಾಯಣ ದರ್ಶನಂ ( ಕುವೆಂಪು )

# ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡ ಚಿತ್ರ – ಬೇಡರ ಕಣ್ಣಪ್ಪ

# ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡದ ಗಾಯಕ – ಶಿವಮೊಗ್ಗ ಸುಬ್ಬಣ್ಣ

# ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷೆ – ಜಯದೇವಿತಾಯಿ ಲಿಗಾಡೆ ( 1984 )

# ಕನ್ನಡದ ಮೊದಲ ವರ್ಣಚಿತ್ರ – ಅಮರಶಿಲ್ಪಿ ಜಕಣಾಚಾರಿ

# ಕನ್ನಡ ಕೆಲಸಕ್ಕೆ ಡಾಕ್ಟರೇಟ್ ಪ್ರಶಸ್ತಿ ಪಡೆದ ಮೊದಲಿಗ – ಫರ್ಡಿನೆಂಡ್
ಕಿಟ್ಟೆಲ್ (ಕನ್ನಡ -ಇಂಗ್ಲೀಷ್ ನಿಘಂಟು)

# ಕನ್ನಡ ರಂಗಭೂಮಿಯ ಮೊದಲ ನಾಯಕಿ ನಟಿ – ಎಲ್ಲೂಬಾಯಿ ಗುಳೇದಗುಡ್ಡ.

# ಕರ್ನಾಟಕದಲ್ಲಿ ತಯಾರಾದ ಮೊದಲ ಮೂಕ ಚಿತ್ರ – ಮೃಚ್ಛಕಟಿಕ

# ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದ ಕನ್ನಡ ಪತ್ರಿಕೆ – ಉದಯವಾಣಿ

# ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದ – ರಾಮಗಾಣಿಗ
.
# ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಮಹಿಳೆ ಮತ್ತು ಕನ್ನಡಿಗ – ಅನುಪಮಾ ನಿರಂಜನ, ಬಸವರಾಜ ಕಟ್ಟಿಮನಿ.

# ಕನ್ನಡದ ಮೊದಲ ನವೋದಯ ಕವಿತ್ರಿ – ಬೆಳಗೆರೆ ಜಾನಕಮ್ಮ.

# ಕನ್ನಡದ ಪ್ರಥಮ ತ್ರಿಪದಿ ಶಾಸನ -ಬಾದಾಮಿ ಶಾಸನ

# ಕನ್ನಡದ ಪ್ರಥಮ ರಾಜವಂಶ – ಕದಂಬರು

# ಸ್ವಾತಂತ್ರ್ಯ ಕಹಳೆ ಊದಿದ ಭಾರತದಲ್ಲೇ ಪ್ರಥಮ ಕನ್ನಡ ಪ್ರಾಂತ್ಯ-ಕಿತ್ತೂರು

# ಕರ್ನಾಟಕ ಮೊದಲ ವಿಶ್ವವಿದ್ಯಾಲಯ-ಮ್ಯೆಸೂರು

# ಭಾರತರತ್ನ ಪ್ರಶಸ್ತಿ ಪಡೆದ ಪ್ರಥಮ ಕನ್ನಡ ವಿಜ್ನಾನಿ-ಸರ್.ಸಿ.ವಿ.ರಾಮನ್.

# ರೈಟ್ ಸಹೋದರರಿಗಿಂತ 8 ವರ್ಷ ಮೊದಲೇ (1895) ಮುಂಬಯಿಯಲ್ಲಿ 2000 ಅಡಿ ಎತ್ತರಕ್ಕೆವಿಮಾನ ಹಾರಿಸಿದ ಕನ್ನಡಿಗ – ಆನೇಕಲ್ ಸುಬ್ಬರಾಯ ಶಾಸ್ತ್ರಿ.

# ಕನ್ನಡದ ಪ್ರಥಮ ನಾಡಗೀತ-ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಕವಿ : ನಾರಾಯಣ ಹುಯಿಲಗೋಳ

# ಕನ್ನಡದ ಪ್ರಥಮ ಭಾವಗೀತಗಳ ಕ್ಯಾಸೆಟ್ -ನಿತ್ಯೋತ್ಸವ

# ವಿದೇಶದಲ್ಲಿ ಚಿತ್ರಿಸಿದ ಮೊದಲ ಕನ್ನಡ ಚಿತ್ರ-ಸಿಂಗಾಪುರದಲ್ಲಿ ರಾಜಾಕುಳ್ಳ

# ಕನ್ನಡದ ಪ್ರಥಮ ಚಿತ್ರ ನಿರ್ಮಾಪಕ-ಎಂ. ವಿ ರಾಜಮ್ಮ.

# ಚಿತ್ರರಂಗದ ಪ್ರಥಮ ವಾಕ್ಚಿತ್ರ-ಭಕ್ತಧ್ರುವ

# ಕನ್ನಡ ರಂಗಮಂಟಪದ ಮೇಲೆ ಪ್ರಥಮ ಬಾರಿಗೆ ಜೀವಂತ ಪ್ರಾಣಿ ತಂದ ಕನ್ನಡಿಗ-ಗುಬ್ಬಿವೀರಣ್ಣ

# ಕರ್ನಾಟಕ ಪ್ರಶಸ್ತಿ , ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿ ಪಡೆದ ಪ್ರಥಮ ಕನ್ನಡ ಚಲನಚಿತ್ರ ನಟ-ಡಾ. ರಾಜ್ ಕುಮಾರ್

# ಕರ್ನಾಟಕದ ಪ್ರಥಮ ಚಿತ್ರಮಂದಿರ-ಪ್ಯಾರಾಮೊಂಟು.

# ಭಾರತ ಹಾಕಿ ತಂಡದ ಮೊದಲ ನಾಯಕರಾಗಿದ್ದ ಕನ್ನಡಿಗ-ಎಂ. ಪಿ ಗಣೇಶ್
.
# ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಥಮ ಕನ್ನಡತಿ-ಶಾಂತ ರಂಗಸ್ವಾಮಿ
.
# ಭಾರತ ಶ್ರೀ, ಭಾರತ ಕಿಶೋರ್, ಭಾರತ್ ಕುಮಾರ್ ಪ್ರಶಸ್ತಿಗಳನ್ನು

# ಒಂದೇ ವರ್ಷದಲ್ಲಿ ಗಳಿಸಿದ ದೇಹಧಾರ್ಡ್ಯ ಪಟು-ಕನ್ನಡಿಗ ರೇಮಂಡ್ ಡಿಸೋಜಾ

# ನಾಟರಂಗಕ್ಕೆ ಸಲ್ಲಿಸಿದ ಸೇವೆಗಾಗಿ ಫಿಲಿಪ್ಯೆನ್ಸ್ ಮ್ಯಾಗ್ಸಸ್ಸೇ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ-ಕೆ.ವಿ ಸುಬ್ಬಣ್ಣ

# ಅಭಿನಯಿಸಿದ ಮೊದಲ ಚಿತ್ರಕ್ಕೇ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಕನ್ನಡ ನಾಯಕ-ದಿ. ಶಂಕರನಾಗ್

# ಮೊದಲ ವರ್ಣಚಲನಚಿತ್ರ -ಸತಿಸುಲೋಚನಾ.

# ಕನ್ನಡ ಭಾಷೆಯ ಮೊದಲ ಪದ – ಇಸಿಲ.

# ಉತ್ತರ ಭಾರತಕ್ಕೆ ದಂಡಯಾತ್ರೆ ಕೈಗೊಂಡ ಮೊದಲ ಅರಸ : 1 ನೇ ಧ್ರುವ

# ಕನ್ನಡದ ಮೊದಲ ಕಾದಂಬರಿ : ಇಂದಿರಾಬಾಯಿ...

No comments:

Post a Comment