Friday, 23 March 2018

ರಾಷ್ಟ್ರಕೂಟರು ಭಾಗ ೧*

📚 *"ಜ್ಞಾನ ಸಂಗಮ"*📚
*=======================*

*ರಾಷ್ಟ್ರಕೂಟರು ಭಾಗ ೧*

*ರಾಷ್ಟ್ರಕೂಟರು ಕ್ರಿ.ಶ. 757 ರಲ್ಲಿ ಬಾದಾಮಿ ಚಾಲುಕ್ಯರನ್ನು ಕೊನೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು*

*ರಾಷ್ಟ್ರಕೂಟ ಎಂಬ ಪದದ ಅರ್ಥ - ಪ್ರಾದೇಶಿಕ ವಿಭಜನೆಗಳಾದ ರಾಷ್ಟ್ರದ ಮುಖ್ಯಸ್ಥ ರು ಅಥವಾ ರಾಷ್ಟ್ರ ಎಂದರೆ ಪ್ರಾಂತ್ಯ ಹಾಗೂ ಕೂಟ ಎಂದರೆ - ನಾಯಕ ಎಂದರ್ಥ*

*ರಾಷ್ಟ್ರಕೂಟ ಮನೆತನ ಸ್ಥಾಪಕ - ದಂತಿದುರ್ಗ*

*ಇವರ ರಾಜಧಾನಿ - ಮಾನ್ಯಖೇಟ*

*ಮಾನ್ಯಖೇಟ ಪ್ರಸ್ತುತ - ಗುಲ್ಬರ್ಗ ಜಿಲ್ಲೆಯಲ್ಲಿದೆ*

*ಇವರ ರಾಜ್ಯ ಲಾಂಛನ - ಗರುಡ*

*ಇವರು ರಾಜ್ಯಬಾರ ಮಾಡಿದ್ದು - 8 ನೇ ಶತಮಾನದಿಂದ 10 ನೇ ಶತಮಾನದವರೆಗೆ*

♦ *ಆಧಾರಗಳು*♦

*ದಂತಿದುರ್ಗನ - ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ*

*ಒಂದನೇ ಕೃಷ್ಣನ - ಭಾಂಡ್ಕ ಮತ್ತು ತಾಳೇಗಾಂ ಶಾಸನ*

*ಧೃವನ - ಜೆಟ್ಟಾಯಿ ಶಾಸನ*

*ಅಮೋಘವರ್ಷನ - ಸಂಜಾನ್ ತಾಮ್ರ ಶಾಸನ ಹಾಗೂ ಕವಿ ರಾಜ ಮಾರ್ಗ*

*ಪೊನ್ನನ - ಶಾಂತಿ ಪುರಾಣ*

*ದಂತಿದುರ್ಗನ - ಪಂಚತಂತ್ರ*

*ತ್ರಿವಿಕ್ರಮನ - ನಳಚಂಪು*

*ಪಂಪನ - ವಿಕ್ರಾಮಾರ್ಜುನ ವಿಜಯಂ*

*ಬಿಲ್ಹಣನ - ವಿಕ್ರಮಾಂಕ ದೇವಚರಿತ*

*ಸುಲೇಮಾನ್ ನ - ಬರವಣಿಗೆಗಳು ಹಾಗೂ ಅಲ್ ಮಸೂದಿ*
*ಇಬಾನ್ ಹಾನಲ್ ಮತ್ತು ಇಸ್ತಾಬ್ರಿಯವರ ಬರವಣಿಗೆಗಳು*

♦ *ರಾಷ್ಟ್ರಕೂಟರ ಮೂಲಗಳು*♦

*ರಟ್ಟ ರಾಷ್ಟ್ರಕೂಟ ರಾಥೋಡ್ ಮೊದಲಾದವರ ಪದಗಳಲ್ಲಿ ಕಂಡು ಬರುವ ಸಾಮ್ಯದ ಆಧಾರದ ಮೇಲೆ ರಾಷ್ಟ್ರ ಕೂಟರು ರಜಪೂತರ ಮೂಲದವರೆಂದು ಡಾ//.Pleet ರವರ ಆಭಿಪ್ರಾಯ*

*ಉತ್ತರಾರ್ಧದ ಕೆಲವು ಶಾಸನಗಳ ಪ್ರಕಾರ ರಾಷ್ಟ್ರಕೂಟರು ಯಮವಂಶದವರು*

*ಖೇಡ ಮತ್ತು ಮುಲ್ತಾನ್ ತಾಮ್ರ ಶಾಸನದ ಪ್ರಕಾರ ಇವರ ಮೂಲ ನೆಲೆ ಬಿರಾರ್ ನ ಎಲಚಿಪುರ*

*ಬರ್ನೆಲ್ ಮತ್ತು H .Krishna Shastri ರವರ ಪ್ರಕಾರ ಇವರು ಆಂದ್ರ ರೆಡ್ಡಿ ಜನಾಂಗದವರು*

*S.D.C.V ವೈದ್ಯರ ಪ್ರಕಾರ - ಇವರು ಮಹಾರಾಷ್ಟ್ರದವರು*

*ಡಾ//.G.R.Bhoodarkar ರಪ್ರಕಾರ ತುಂಗ ವಂಶದವರು ಹಾಗೂ ತುಂಗ ಮತ್ತ ರಟ್ಟ ಈ ವಂಶದ ಮೂಲ ಪುರುಷರೆಂದು ಕೆಲವು ಶಾಸನ ತಿಳಿಸಿದ.*

*ಅಲ್ತೇಕರ್ ರ ಪ್ರಕಾರ - ರಾಷ್ಟ್ರ ಕೂಟರು ಬಾದಾಮಿ ಚಾಲುಕ್ಯರ ಸಾಮಂತರಾಗಿದ್ದು ಇಂದಿನ ಗುಲ್ಬರ್ಗ ಜಿಲ್ಲೆಯ ಮಾನ್ಯಖೇಟ ಎಂಬಲ್ಲಿ ಒಂದು ಚಿಕ್ಕ ಸಂಸ್ಥಾನವನ್ನು ಆಳುತ್ತಿದ್ದರು ಕನ್ನಡಿಗರು*
  *ಈ ರೀತಿ ಆಗಿ ವಿದ್ವಾಂಸರಲ್ಲಿ ಭಿನ್ನಾಭಿಪ್ರಾಯಗಳು ಇವೆ*
                           *_ನಾಳೆ ಮುಂದೊರೆಯುದು*
*========================*

No comments:

Post a Comment