ರಾಷ್ಟ್ರಕೂಟರ ಸಾಂಸ್ಕೃತಿಕ ಕೊಡುಗೆಗಳು*♦
👉 *ಬಂಕಾಪುರ - ರಾಷ್ಟ್ರಕೂಟರ ಪ್ರಸಿದ್ದ ಜೈನಮತದ ಕೇಂದ್ರವಾಗಿತ್ತು*
👉 *ರಾಷ್ಟ್ರಕೂಟರು - ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡುತ್ತಿದ್ದರು*
👉 *ಬಿಜಾಪುರ ಜಿಲ್ಲೆಯ “ಸಾಲೋಟಗಿ ” - ಇವರ ಕಾಲದ ಪ್ರಸಿದ್ದ ವಿದ್ಯಾಕೇಂದ್ರ*
♦ *ಇವರ ಕಾಲದಲ್ಲಿ ರಚನೆಯಾದ ಸಾಹಿತ್ಯ ಕೃತಿಗಳು*♦
*ತ್ರಿವಿಕ್ರಮ - ನಳಚಂಪು*
*ಹಲಾಯುಧ - ಕವಿರಹಸ್ಯ*
*ಅಕಲಂಕ - ಅಷ್ಟಸಹಸ್ರಿ*
👉 *ಅಮೋಘವರ್ಷ - ಪ್ರಶ್ನೋತ್ತರ ಮಾಲಿಕೆ ( ಸಂಸ್ಕೃತ ) ಹಾಗೂ ಕವಿರಾಜಮಾರ್ಗ*
👉 *ಜಿನಸೇನ - ಆದಿಪುರಾಣ , ಪಾರ್ಶ್ವಭುದಯ ಹಾಗೂ ಜಯದವಳ*
👉 *ಮಹಾವೀರಾಚಾರ್ಯ - ಗಣಿತ ಸಾರ ಸಂಗ್ರಹ ( ಗಮಿತ ಗ್ರಂಥ )*
👉 *ಕನ್ನಡದ ಮೊಟ್ಟ ಮೊದಲ ಉಪಲಬ್ದ ಗ್ರಂಥ - ಕವಿರಾಜಮಾರ್ಗ*
♦ *ಕನ್ನಡದ ಆದಿಕವಿ - ಪಂಪ*♦
👉 *ಪಂಪ ಅರಿಕೇಸರಿಯ ಆಸ್ಥಾನ ಕವಿ*
👉 *ಪಂಪನ ಕೃತಿಗಳು - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ*
♦ *ಪೊನ್ನ - ಮೂರನೇ ಕೃಷ್ಣನ ಆಸ್ಥಾನದ ಕವಿ*♦
👉 *ಕವಿಚಕ್ರವರ್ತಿ - ಪೊನ್ನನ ಬಿರುದು*
👉 *ಪೊನ್ನನ ಕೃತಿಗಳು - ಶಾಂತಿಪುರಾಣ , ಭುವನೈಕ್ಯ ರಾಮಭ್ಯುದಯ ಮತ್ತು ಜಿನಾಕ್ಷರ ಮಾಲೆ ( ಎಲ್ಲವೂ ಕನ್ನಡ ಕೃತಿಗಳು )*
👉 *ಮೂರನೇ ಕೃಷ್ಣ ಪೊನ್ನನಿಗೆ ನೀಡಿದ ಬಿರುದು - ಉಭಯಕವಿ*
♦ *ಕಲೆ ಮತ್ತು ವಾಸ್ತು ಶಿಲ್ಪ*♦
👉 *ಒಂದನೇ ಕೃಷ್ಣ ನಿರ್ಮಿಸಿದ - ಎಲ್ಲೋರಾದ ಕೈಲಾಸನಾಥ ದೇವಾಲಯ ಇವರ ಕಾಲದ ಪ್ರಮುಖ ದೇವಾಲಯ*
👉 *ಎಲ್ಲೋರಾದ ಕೈಲಾಸ ದೇವಾಲಯದ ಶಿಲ್ಪಿ - ವಿಶ್ವಕರ್ಮ*
*ಈ ದೇವಾಲಯ ಪ್ರಸ್ತುತ - ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿದೆ*
👉 *ಎಲ್ಲೋರಾದ 30 ನೇ ಗುಹೆಯನ್ನು - ಛೋಟಾ ಕೈಲಾಸ ಎಂದು ಕರೆಯಲಾಗಿದೆ*
👉 *ಎಲಿಫೆಂಟಾ ದೇವಾಲಯ - ಬಾಂಬೆಯ ಬಳಿಯಿದೆ*
👉 *ಎಲಿಫೇಂಟಾದ ಮೊದಲ ಹೆಸರು - ಗೊರವಪುರಿ ಅಥವಾ ಗೋವಕಪುರಿ*
*ಈ ದೇವಾಲಯವನ್ನು “ ಎಲಿಫೇಂಟಾ ” ಎಂದ ಕರೆದವರು - ಪೋರ್ಚುಗೀಸರು*
👉 *ರಾಷ್ಠ್ರಕೂಟರ ಕಾಲವನ್ನು - “ಕಾನೂಜ್ ಸಾಮ್ರಾಜ್ಯ ಕಾಲ ” ಎಂದು ಕರೆಯಲಾಗಿದೆ*
No comments:
Post a Comment