Thursday, 19 July 2018

ಕರ್ನಾಟಕದ ಪ್ರಥಮಗಳು

ಕರ್ನಾಟಕದ ಪ್ರಥಮಗಳು ★★★
=> ಮೊದಲ ಪತ್ರಿಕೆ : ಮಂಗಳೂರು ಸಮಾಚಾರ್.
=>
ಮೊದಲ ವರ್ಣಚಲನಚಿತ್ರ : ಸತಿಸುಲೋಚನಾ.
=>
ಕನ್ನಡ ಭಾಷೆಯ ಮೊದಲ ಪದ : ಇಸಿಲ.
=>
ಮೊದಲ ಜ್ಞಾನಪೀಠ ವಿಜೇತ : ಕುವೆಂಪು.
=>
ಕನ್ನಡ ಭಾಷೆಯ ಮೊದಲ ಶಾಸನ : ಹಲ್ಮಿಡಿ ಶಾಸನ.
=>
ಕನ್ನಡದ ಮೊದಲ ನಾಟಕ : ಮಿತ್ರಾವಿಂದ ಗೋವಿಂದ
=>
ಕನ್ನಡದ ಮೊದಲ ವಂಶ : ಕದಂಬ
=>
ಉತ್ತರ ಭಾರತಕ್ಕೆ ದಂಡಯಾತ್ರೆ ಕೈಗೊಂಡ ಮೊದಲ ಅರಸ : 1 ನೇ ಧ್ರುವ
=>
ಕನ್ನಡದ ಮೊದಲ ಕಾದಂಬರಿ : ಇಂದಿರಾಬಾಯಿ.
=>
ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ಮೊದಲ ರಾಜ್ಯ

No comments:

Post a Comment